LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮುಂಬೈ ತಂಡಕ್ಕೆ ಶ್ರೇಯಸ್ ಅಯ್ಯರ್ ಸೇರ್ಪಡೆ

ಮುಂಬೈ: ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಮುಂಬಯಿ ರಣಜಿ ತಂಡಕ್ಕೆ ಸೇರಿಸಿ ಕೊಳ್ಳಲಾಗಿದೆ. ಆಂಧ್ರಪ್ರದೇಶ ವಿರುದ್ಧದ ಈ ಮುಖಾಮುಖಿಗಾಗಿ ಮಂಗಳವಾರ ತಂಡವನ್ನು ಪ್ರಕಟಿಸಲಾಯಿತು.

ಈ ಪಂದ್ಯ ಜ. 12ರಿಂದ 14ರ ತನಕ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‍ನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಗ್ರೌಂಡ್‍ನಲ್ಲಿ ನಡೆಯಲಿದೆ.
29 ವರ್ಷದ ಶ್ರೇಯಸ್ ಅಯ್ಯರ್ ಮುಂಬಯಿ ಪರ ಕೊನೆಯ ಸಲ ರಣಜಿ ಪಂದ್ಯವಾಡಿದ್ದು 2018ರಷ್ಟು ಹಿಂದೆ.

ಮೊನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಿದ್ದರು. ಆದರೆ ಗಳಿಸಿದ್ದು 41 ರನ್ ಮಾತ್ರ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST