LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬರುತ್ತಿದೆ ಶ್ರೀಮದ್ ರಾಮಾಯಣ

ಕಳೆದ ಮೂರೂವರೆ ದಶಕಗಳಿಂದ ತನ್ನದೆ ಸಾಮರ್ಥ್ಯವನ್ನು ಉಳಿಸಿಕೊಂಡು ಬರುತ್ತಿರುವ ಉದಯ ವಾಹಿನಿಯು ಈಗ ಶ್ರೀಮದ್ ರಾಮಾಯಣ ಧಾರವಾಹಿಯನ್ನು ವೀಕ್ಷಕರಿಗೆ ಉಣಬಡಿಸಲು ಸಿದ್ದತೆ ಮಾಡಿಕೊಂಡಿದೆ. ಅದ್ಬುತ ಕಾವ್ಯವನ್ನು ಹೊಸ ತಲೆಮಾರಿಗೆ ತಲುಪಿಸಲು ಮುಂದಾಗಿದೆ.

ರಾಮಾಯಣ ಭಾರತೀಯ ಸಂಸ್ಕ್ರತಿ, ಪರಂಪರೆ ಪ್ರತಿಬಿಂಬಿಸಲಿರುವುದು ವಿಶೇಷ. ರಾಮನ ಜೀವನ ಬಹುತೇಕ ಭಾರತೀಯರಿಗೆ ಮಾದರಿಯಾಗಿದೆ. ಆತನ ರಾಜ್ಯ ಪರಿಪಾಲನೆಯು ಇಂದಿಗೂ ರಾಮರಾಜ್ಯ ಅನ್ನುವ ಪದ ಈಗಲೂ ಬಳಸಲಾಗುತ್ತಿದೆ. ರಾಮ ಮತ್ತು ಸೀತೆಯ ಪವಿತ್ರ ಪ್ರೇಮ, ಕಥೆಯಲ್ಲಿ ಧರ್ಮದ ಪಾಲನೆಯ ಮಾರ್ಗದಲ್ಲಿ ಎದುರಿಸಿದ ಅನೇಕ ಸವಾಲುಗಳು ಕುತೂಹಲಕಾರಿಯಾಗಿದೆ. ಸಂಪೂರ್ಣ ನೂತನ ದೃಶ್ಯ ವೈಭವಗಳು, ವೈವಿಧ್ಯಮಯ ನಟರ ತಂಡವು ಪೌರಾಣಿಕ ಪಾತ್ರಗಳಿಗೆ ಹೊಸ ಜೀವ ತುಂಬಲಿದೆ.

ಪ್ರತಿ ಸಂಚಿಕೆಯ 250 ವೀಕ್ಷಕರಿಗೆ ಒಟ್ಟು 2.5 ಲಕ್ಷ ರೂಪಾಯಿ ನಗದು ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಸೀರಿಯಲ್ ವೀಕ್ಷಿಸಿ ಕೊನೆಯಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಮಿಸ್ಡ್ ಕಾಲ್ ಮೂಲಕ ಸರಿ ಉತ್ತರ ನೀಡಿದವರಿಗೆ ತಲಾ ಒಂದು ಸಾವಿರ ಬಹುಮಾನವನ್ನು ಅಂದೇ ಸಂದಾಯವಾಗುವಂತೆ ಯೋಜನೆ ರೂಪಿಸಲಾಗಿದೆ. ಸೀರಿಯಲ್ ಸೋಮವಾರದಿಂದ ಶನಿವಾರದವರೆಗೆ ಮೇ 20ರಿಂದ ಸಂಜೆ 6 ಗಂಟೆಗೆ ಉದಯ ಟಿವಿದಲ್ಲಿ ಪ್ರಸಾರವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು