LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

CWC ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ. CWC ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಮಿತಿ. ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮಿತಿ ಇದಾಗಿದೆ. ದೇಶದ್ಯಾಂತ ಇರುವ ಪ್ರಮುಖ ನಾಯಕರನ್ನು ಈ ಸಮಿತಿಯಲ್ಲಿ ಸದಸ್ಯರಾಗಿಸಿದೆ. ಈ ಸಮಿತಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಉನ್ನತ ಸ್ಥಾನ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST