LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎರಡನೇ ವಿಶ್ವ ಕನ್ನಡ ಹಬ್ಬಕ್ಕೆ ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಆಯ್ಕೆ

ಬೆಂಗಳೂರು: ಗಾಯಕರು ಹಾಗೂ ಸಂಗೀತ ನಿರ್ದೇಶಕ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರು ಸಂಗೀತ ಕ್ಷೇತ್ರದಲ್ಲಿ ರಾಷ್ಟೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದು, "ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್" ಸ್ಥಾಪನೆ ಮಾಡಿ, ಅತ್ಯುತ್ತಮ ತಂಡವನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಸುಗಮ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಗಾಗಿ 'ರಾಜ್ಯೋತ್ಸವ ಪ್ರಶಸ್ತಿ', `ರಾಷ್ಟೀಯ ಪ್ರಶಸ್ತಿ', 'ಆರ್ಯಭಟ ಪ್ರಶಸ್ತಿ' ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಗಾಯನ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಇವರ ತಂಡವನ್ನು ಸಿಂಗಾಪುರದಲ್ಲಿ ಆಯೋಜನೆ ಮಾಡಿರುವ "ಎರಡನೇ ವಿಶ್ವಕನ್ನಡ ಹಬ್ಬ"ದಲ್ಲಿ ಸುಗಮ ಸಂಗೀತ ಗಾಯನ ಮಾಡಲು `ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್' ಸಂಸ್ಥೆಯ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಪ್ರಖ್ಯಾತ ಗಾಯಕರಿಗೆ `ವಿಶ್ವ ಕನ್ನಡ ಹಬ್ಬದ ಸಲಹಾ ಸಮಿತಿ'ಯ ಸರ್ವಾಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಐಎಎಸ್ (ನಿ )ರವರು "ಆದೇಶ ಪತ್ರ" ನೀಡುವ ಮೂಲಕ ಅಭಿನಂದನೆಗಳನ್ನು ತಿಳಿಸಿದರು.ಈವೇಳೆ ಖ್ಯಾತ ಗಾಯಕ ಡಾ. ಕಿಕ್ಕೇರಿ ಕೃಷ್ಣಮೂರ್ತಿಯವರು, ನಮ್ಮ ತಂಡವನ್ನು ಆಯ್ಕೆ ಮಾಡಿದ್ದಕ್ಕೆ ಅಧ್ಯಕ್ಷರಾದ ಶಿವಕುಮಾರ್ ನಾಗರ ನವಿಲೆ ಹಾಗೂ ಡಾ. ಸೋಮಶೇಖರ್ ಸರ್ ರವರಿಗೆ ಧನ್ಯವಾದಗಳು. ಕಾರ್ಯಕ್ರಮಕ್ಕೆ ಎಲ್ಲಾ ಕನ್ನಡ ಅಭಿಮಾನಿಗಳಿಗೆ ಪ್ರೀತಿಯ ಸ್ವಾಗತ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು