LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮೈಸೂರಲ್ಲಿಎಸ್.ಎಲ್. ಭೈರಪ್ಪಅಂತ್ಯಕ್ರಿಯೆ

ಬೆಂಗಳೂರು: ಪದ್ಮಭೂಷಣ ಪ್ರಶಸ್ತಿ ಪುರಸ್ಕöÈತರು, ಹಿರಿಯ ಸಾಹಿತಿಎಸ್.ಎಲ್ ಭೈರಪ್ಪನವರು ವಯೋಸಹಜಕಾಯಿಲೆಯಿಂದ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನಿಂದಕನ್ನಡ ಸಾಹಿತ್ಯ ನೀರವ ಮೌನ ಆವರಿಸಿದೆ.

ಇಂದು ಬೆಳಗ್ಗೆ ೮ ರಿಂದ ಮಧ್ಯಾಹ್ನ ೧ ಗಂಟೆ ವರೆಗೆರವೀಂದ್ರಕಲಾಕ್ಷೇತ್ರದಲ್ಲಿ ಭೈರಪ್ಪನವರ ಪಾರ್ಥೀವ ಶರೀರಅಂತಿಮದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ ೧ ಗಂಟೆ ಬಳಿಕ ಬೆಂಗಳೂರಿನಿಂದ ಮೈಸೂರಿಗೆರವಾನೆ ಮಾಡಲಾಗುತ್ತದೆ. ಮಧ್ಯಾಹ್ನ ೩ ಗಂಟೆ ವೇಳೆಗೆ ಪಾರ್ಥೀವ ಶರೀರ ಮೈಸೂರುತಲುಪಲಿದೆ. ಬಳಿಕ ಮೈಸೂರುಕಲಾಮಂದಿರದ ಮುಂಭಾಗ ಸಾರ್ವಜನಿಕರದರ್ಶನಕ್ಕೆಇಡಲಾಗುತ್ತದೆ. ಸಂಜೆ ೬ ಗಂಟೆವರೆಗೆದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಳಿಕ ಕೋಲ್ಡ್ ಸ್ಟೋರೆಜ್‌ನಲ್ಲಿಇಡಲಾಗುತ್ತೆ. ಸೆ.೨೬ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರಇಡಲಾಗುತ್ತದೆ.

ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆಅಂತ್ಯಕ್ರಿಯೆ ಮಾಡಲಾಗುತ್ತದೆ. ಸದ್ಯ ಭೈರಪ್ಪಅವರ ಪುತ್ರರವಿಶಂಕರ್ ಲಂಡನ್ ನಿಂದಆಗಮಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು