LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮøತಿ ಮಂಧಾನ

ಬೆಂಗಳೂರು: ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ 143 ರನ್ ಜಯ ಸಾಧಿಸಿ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದ ಎಡಗೈ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‍ನ ಎಲ್ಲಾ ಸ್ವರೂಪದಲ್ಲಿ ಸೇರಿ 7 ಸಾವಿರ ರನ್‍ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆದಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 56 ರನ್‍ಗಳನ್ನು ಕಲೆ ಹಾಕುತ್ತಿದ್ದಂತೆ ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 7 ಸಾವಿರ ರನ್‍ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಹೆಸರಿನಲ್ಲಿದೆ. ಮಿಥಾಲಿ ರಾಜ್ ಅವರು 10868 ರನ್‍ಗಳನ್ನು ಬಾರಿಸಿದ್ದಾರೆ. 7,059 ರನ್ ಪೂರ್ತಿಗೊಳಿಸಿದ ಮಂಧಾನಗೆ ಬಿಸಿಸಿಐ ಶುಭ ಹಾರೈಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು