ಕೇಂದ್ರ ರೈಲ್ವೇ ಸಚಿವ ವಿ. ಸೋಮಣ್ಣ ಅವರು ಬಾಗಲಕೋಟೆ ವಿಧಾನಸಭೆಯ ಉಪಚುನಾವಣಾ ಪ್ರಚಾರ ನಿಮಿತ್ತವಾಗಿ ತೆರಳುವ ವೇಳೆ, ಮಾಜಿ ಸಂಸದರು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಸಿ ಪಾಟೀಲ್ ಅವರು ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Get latest news updates delivered straight to your WhatsApp.