ಬೆಂಗಳೂರು; ಯಲಹಂಕ ನ್ಯೂ ಟೌನ್ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅತ್ಯಂತ ಭೀಕರವಾಗಿ ಹತ್ಯೆಗೈದಿದ್ದಾರೆ. `ಧನಿ ಪ್ರಾಪರ್ಟೀಸ್' ಮಾಲೀಕರಾದ ಚರಣ್ ಕೊಲೆಯಾದ ದುರ್ದೈವಿ. ಯಲಹಂಕ ನ್ಯೂ ಟೌನ್ನಲ್ಲಿರುವ ತಮ್ಮ ಕಚೇರಿಗೆ ಆಗಮಿಸುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ಹಂತಕರು, ಏಕಾಏಕಿ ಮಾರಕಾಸ್ತçಗಳಿಂದ ಚರಣ್ ಅವರ ಕುತ್ತಿಗೆ ಹಾಗೂ ದೇಹದ ಭಾಗಗಳಿಗೆ ಮನಸೋಇಚ್ಛೆ ಕೊಚ್ಚಿ ಪರಾರಿಯಾಗಿದ್ದಾರೆ.