ಬಾಗಲಕೋಟೆ : ಜಮಖಂಡಿಯಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಯಾವುದೇ ಬಾಂಬ್ ಸ್ಫೋಟ ಸಂಭವಿಸಿಲ್ಲ. ಕಾರಿನ ತಾಂತ್ರಿಕ ದೋಷ ಅಥವಾ ಬ್ಯಾಟರಿ ಸಮಸ್ಯೆಯಿಂದ ಸಂಭವಿಸಿರಬಹುದು ಅನ್ನೋದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ಸ್ಪಷ್ಟಪಡಿಸಿದ್ದಾರೆ.ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಮಹಿಂದ್ರಾ ಎಕ್ಸ್ಯುವಿ 300 ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ
ದೊಂದಿಗೆ ಮಾತನಾಡಿದ ಅವರು,