LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್

ವಿಜಯಪುರ: ನಡು ರಸ್ತೆಯಲ್ಲೇ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಧಗ ಧಗನೆ ಹೊತ್ತಿ ಉರಿದಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈ ಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ಟ್ಯಾಂಕರ್ ಉರುಳಿಬಿದ್ದಿದೆ. ರಸ್ತೆ ಪಕ್ಕದಲ್ಲಿ ಉರುಳಿ ಬೀಳುತ್ತಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಟ್ಯಾಂಕರ್ ಉರುಳಿ ಬೀಳುತ್ತಲೇ ಚಾಲಕ ಕ್ಲೀನರ್ ಎಸ್ಕೇಪ್ ಆಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಯ ಹರಸಾಹಸ ಪಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಬಳಿಕ ರಸ್ತೆಯಲ್ಲೇ ನಿಂತಿದ್ದ ಸ್ಥಳೀಯರು ಈ ದೃಶ್ಯವನ್ನು ಮೊಬೈಲ್‍ನಲ್ಲಿ ವೀಡಿಯೋ ಮಾಡಿದ್ದಾರೆ.ಸಿಂದಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು