LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸ್ಟಾರ್ ಸುವರ್ಣ, ಮನೋರಂಜನೆ ನೀಡಲು ಹೊತ್ತು ತರ್ತಿದೆ ಹೊಸ ಗೇಮ್ ಶೋ "ಸುವರ್ಣ Jackpot"

'ಜಾಕ್ ಪಾಟ್' ಇದೊಂದು ವಿಭಿನ್ನ ಕಾನ್ಸೆಪ್ಟ್ ಹೊಂದಿರುವ ಶೋ. ಇಲ್ಲಿ ಭಾಗವಹಿಸುವ ಪ್ರತಿ ಸೆಲೆಬ್ರಿಟಿಗಳು ಆಟದ ಜೊತೆ 50 ಲಕ್ಷ ರೂಪಾಯಿ ಬೆಲೆಬಾಳುವ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್, ಲ್ಯಾಪ್ ಟಾಪ್, ಎಲೆಕ್ಟ್ರಿಕ್ ಸ್ಕೂಟರ್ ಹಾಗು ಇನ್ನಿತರ ಗೃಹಉಪಯೋಗಿ ವಸ್ತುಗಳನ್ನು ಪಡೆಯುವ ಅವಕಾಶ ಗಳಿಸುತ್ತಾರೆ.

ಆದರೆ ನೀಡಿರುವ ಮಂತ್ರವನ್ನು ಸರಿಯಾಗಿ ಹೇಳಿದರೆ ಮಾತ್ರ ಅವರು ಆಯ್ಕೆ ಮಾಡಿದ ವಸ್ತುಗಳನ್ನು ಗೆಲ್ಲುತ್ತಾರೆ. ಇದೊಂತರ ತಾರೆಯರಿಗೆ ಆಟದ ಜೊತೆ ನೆನಪಿನ ಶಕ್ತಿಗೆ ಸವಾಲೊಡ್ಡುವ ಗೇಮ್ ಶೋ.. ಪ್ರತಿ ವಾರ 2 ತಂಡಗಳು ಭಾಗವಹಿಸುತ್ತದೆ. "ಬಾಗ್ಲು ತೆಗಿಯೇ ಸೇಸಮ್ಮ" ಎಂಬ ಬರಹದಡಿ ಶುರುವಾಗುತ್ತಿರುವ 'ಸುವರ್ಣ Jackpot ಕಾರ್ಯಕ್ರಮದಲ್ಲಿ ಅದೃಷ್ಟದ ಬಾಗಿಲು ತೆರೆದು ಯಾರು ಜಾಕ್ ಪಾಟ್ ಹೊಡೆಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಈಗಾಗಲೇ 'ಸುವರ್ಣ ಎಚಿಛಿಞಠಿoಣ' ಗ್ರಾಂಡ್ ಲಾಂಚ್ ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ವಾಹಿನಿಯಲ್ಲಿ ಮೂಡಿಬರುತ್ತಿರುವ         ಪ್ರೊಮೋಗೆ ಪ್ರೇಕ್ಷಕರಿಂದ ಅದ್ಬುತ ಪ್ರತಿಕ್ರಿಯೆ ದೊರೆಯುತ್ತಿದೆ. ಹಲವಾರು ಸೂಪರ್ ಹಿಟ್ ಶೋಗಳನ್ನು ನಡೆಸಿಕೊಟ್ಟು ನೋಡುಗರ ಮನಗೆದ್ದಿರುವ ನಟಿ, ನಿರೂಪಕಿ ಅನುಪಮ ಗೌಡ ಈ ಬಾರಿ ಸುವರ್ಣ Jackpot ನ ಸಾರಥಿಯಾಗಿದ್ದರೆ. ಬರ್ತಿದೆ 'ಸುವರ್ಣ Jackpot' ಇದೇ ನವೆಂಬರ್ 26 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು