ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಆಗುತ್ತಿರುವ ಈ ಶುಭ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ನಾಯಕರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
Also read
ನಾಳೆ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದ್ರೆ, ಇತ್ತ ರಾಜ್ಯ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ದೀಪಾಲಂಕಾರ ಮಾಡಲಾಗಿದೆ.
ಇನ್ನು ರಾಜ್ಯ ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನ ನವ ವಧುವಿನಂತೆ ಶೃಂಗಾರಗೊಂಡಿದ್ದು, ದೀಪಾಲಂಕಾರದಿಂದ ಕಚೇರಿ ಜಗಮಗಿಸುತ್ತಿದೆ.