LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬಾಲ್ಯದಿಂದಲೆ ಶಿಕ್ಷಣ ಜೊತೆ ಪರಿಸರ-ಕ್ರೀಡೆ ಬಗ್ಗೆ ಆಸಕ್ತಿ ಮೂಡಿಸಿ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಜೇಸಿ ವಿಜಯಕುಮಾರ್ ಹೇಳಿಕೆ

ದೇವನಹಳ್ಳಿ: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗಳ ಜೊತೆಗೆ ಬಾಲ್ಯದಿಂದಲೆ ಶಿಕ್ಷಣ ಜೊತಗೆ ಪರಿಸರ ಮತ್ತು ಕ್ರೀಡೆಗಳನ್ನು ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದು ಕ್ರೀಡಾ ಮತ್ತು ಸಾಂಸ್ಕ್ರತಿಕ ಸಘದ ಅಧ್ಯಕ್ಷ ಜೇಸಿ ವಿಜಯಕುಮಾರ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ಜೆ ಸಿ ಐ ದೇವನಹಳ್ಳಿ ಸಂಸ್ಥೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 21ನೇ ವರ್ಷದ ಉಚಿತ ಬೇಸಿಗೆ ಶಿಬಿರ ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದೊಂದಿಗೆ ಪರಿಸರ ಮತ್ತು ಕ್ರೀಡೆಗಳನ್ನು ಹೆಚ್ಚಿಸಿ ಆಸಕ್ತಿ ಮೂಡಿಸಬೇಕು ಪ್ರತಿ ಮಕ್ಕಳಲ್ಲಿ ವ್ಯಕ್ತಿತ್ವ ವಿಕಾಸನವಾಗಬೇಕು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಭಾಗವಹಿಸಬೇಕು ಕ್ರೀಡೆಯಿಂದ ನಿಮ್ಮ ಸರ್ವೋತೋಮುಖ ಬೆಳವಣಿಗೆ ಸಾಧ್ಯವಿದೆ ನಿಮ್ಮ ಪ್ರತಿಭೆಗೆ ಇದೊಂದು ಸೂಕ್ತ ವೇದಿಕೆಯಾಗಿದೆ ಅವಕಾಶ ದೊರೆತಾಗ ಉನ್ನತ ಮಟ್ಟಕ್ಕೆ ಬರಬೇಕು ಪ್ರತಿ ಮಕ್ಕಳು ನೋಡಿ ಕಲಿಯಬೇಕು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ತಿಳಿಸಿದರು.

ಪುರಸಭೆ ಪುರ್ವಾಧ್ಯಕ್ಷ ಮತ್ತು ಕಾಂಗ್ರೇಸ್ ಮುಖಂಡ ಸಿ.ಎಂ ಜಗನಾಥ್ ಮಾತನಾಡಿ ಕಲಿಕೆಯ ಚಿಂತನೆಗಳನ್ನು ಮೂಡಿಸುವ ಮತ್ತು ಅವರಲ್ಲಿನ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರವು ಹೆಚ್ಚಿನ ಮಹತ್ವ ಹೊಂದಿದೆ ಬೇಸಿಗೆ ಶಿಬಿರದಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲದೆ ಮನೋವಿಕಾಸ ಸಹ ಆಗುತ್ತದೆ. ಮಕ್ಕಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುತ್ತದೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಆರೋಗ್ಯ ವೃದ್ಧಿಯಾಗುವುದು ಎಂದರು.

ಇದೇ ಸಂದರ್ಭದಲ್ಲಿಸಮಾಜ ಸೇವಕರಾದ ಗಾರೆ ರವಿಕುಮಾರ್, ನಿಕಟ ಪೂರ್ವ ಅಧ್ಯಕ್ಷ ಪುಟ್ಟಸ್ವಾಮಿ, ಪೂರ್ವ ಅಧ್ಯಕ್ಷರಾದ ಶಶಿಧರ್, , ಸಿಎಂ ವೆಂಕಟೇಶ್, ಪುರಸಭೆ ಸದಸ್ಯರಾದ ಸಂಘದ ಉಪಾಧ್ಯಕ್ಷ ಜಿ ಎ ರವೀಂದ್ರ, ಎಸ್ ಆರ್ ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಟಿ ಆರ್ ಲೋಕೇಶ್, ಜೆಸಿ ಅಧ್ಯಕ್ಷ ಕಿರಣ್ ಯಾದವ್, ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು