LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ..! ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ 45 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಸುಮಾರು 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಸಿಸಿಬಿ ಸೈಬರ್‌ ಕ್ರೈಂ ಪೊಲೀಸರಿಂದ ಆರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಜಾರ್ಜ್ ಶೀಟ್‌ನಲ್ಲಿ ಉಲ್ಲೇಖಗೊಂಡಿರುವ ಅಂಶಗಳೆAದರೆ ಆರೋಪಿಗಳಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು. ನಕಲಿ ಐಡಿಗಳನ್ನು ಕ್ರಿಯೇಟ್ ಮಾಡಿ ಕಾಮೆಂಟ್ ಮಾಡಿದ್ದಾರೆ. ಕೆಲವರು ಕಾಮೆಂಟ್ ಮಾಡೋ ಉದ್ದೇಶಕ್ಕೆ ನಕಲಿ ಅಕೌಂಟ್ ಓಪನ್.
ದರ್ಶನ್ ಪತ್ನಿ ವಿಜಯಲಕ್ಷ್ಮೀಯನ್ನು ಟಾರ್ಗೆಟ್ ಮಾಡಿ ಮೆಸೇಜ್. ತುಂಬಾ ಕೆಟ್ಟ ರೀತಿಯಲ್ಲಿ ಫೋಟೋ ಹಾಕಿ ಕಾಮೆಂಟ್. ಆರೋಪಿಗಳಿಗೆ ಅಶ್ಲೀಲ ಮೆಸೇಜ್ ಅನ್ನೋ ಗಮನಕ್ಕೆ ಇದ್ದೇ ಕಾಮೆಂಟ್ ಮಾಡಿದ್ದಾರೆ. ಕಾಮೆಂಟ್ ಮಾಡಿರೋ ಬಗ್ಗೆ ತಪ್ಪೊಪ್ಪಿಕೊಂಡಿರೋ ಆರೋಪಿಗಳು. ಆರೋಪಿಗಳ ಮೊಬೈಲ್ ಫೋನ್ ಗಳು ಜಫ್ತಿ ಮಾಡಿದ್ದು ಎಫ್‌ಎಸ್‌ಎಲ್ ಗೆ ರವಾನೆ. ಇನ್ನು ಎಫ್ ಎಸ್ ಎಲ್ ನಿಂದ ಮೊಬೈಲ್ ರಿಟ್ರೀವ್ ರಿಪೋರ್ಟ್ ಬರಬೇಕಿದೆ ಇನ್ನು 12 ಐಡಿಗಳ ಮಾಹಿತಿ ಸಿಕ್ಕಿಲ್ಲ, ಕಂಪನಿಗಳಿಗೆ ಪತ್ರ ಬರೆಯಲಾಗಿದೆ. ಐಡಿ ಕ್ರಿಯೇಟ್ ಮಾಡಿರೋ ಕಂಪನಿಯಿAದ ಇನ್ನೂ ಉತ್ತರ ಬರಬೇಕಿದೆ.
ಸದ್ಯ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸೋದಾಗಿ ಉಲ್ಲೇಖ. ಇತ್ತ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದೇ ಆರು ಆರೋಪಿಗಳಿಂದ ಜಾಮೀನು ಕೋರಿ ಅರ್ಜಿ. ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿರೋ ಆರೋಪಿಗಳು. ಮಾರ್ಚ್ 24 ಕ್ಕೆ ಅರ್ಜಿ ವಿಚಾರಣೆ ಮಾಡೋದಾಗಿ ಮುಂದೂಡಿದ ಹೈಕೋರ್ಟ್. 65 ದಿನಗಳಾದ್ರೂ ಕಾಮೆಂಟ್ ಮಾಡಿದ ತಪ್ಪಿಗೆ ಜೈಲಿನಲ್ಲಿರೋ ಆರು ಆರೋಪಿಗಳು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು