LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಮಪತ್ರಗಳ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯ 2 ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕಡೆ ದಿನವಾಗಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಂದ ಎರಡು ಪಕ್ಷಗಳ ಅಭ್ಯರ್ಥಿಗಳು ಇಂದು ತಮ್ಮ ಮುಖಂಡರು ಹಾಗೂ ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಒಳಗೂಡಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ದಾವಣಗೆರೆ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಮರ್ಥ ಶಾಮನೂರು ಅವರು ಮಧ್ಯಾಹ್ನ ತಮ್ಮ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಪಕ್ಷದ ಅನೇಕ ಸಚಿವರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಬಿಜೆಪಿಯಿಂದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತಿತರ ಮುಖಂಡರು ಹಾಜರಿದ್ದರು.
ಇತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂಸದ ಗೋವಿಂದಕಾರಜೋಳ ಮತ್ತಿತರ ಮುಖಂಡರು ಹಾಜರಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮತ್ತಿತರರ ಮುಖಂಡರು ಅಪಾರ ಬೆಂಬಲಿಗರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು