ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ಇಂದು ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

Get latest news updates delivered straight to your WhatsApp.