LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಂಬರೀಶ್ ಬರ್ತಡೇಗೆ ಸುಮಲತಾ ವಿಶ್

ಬೆಂಗಳೂರು: ಇಂದು ಅಂಬಿ ಜನ್ಮದಿನಕ್ಕೆ ಸುಮಲತಾ ಬರ್ತ್‍ಡೇ ವಿಶ್ ತಿಳಿಸಿದ್ದಾರೆ. `ಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳು' ಎಂದು ಸುಮಲತಾ ಹೇಳಿದ್ದಾರೆ.

ಅಂಬರೀಷ್ ಅವರ ಬಾಲ್ಯದ ಫೋಟೋ, ಯಂಗ್ ಆಗಿದ್ದಾಗಿನ ಪೋಟೋ ಹಾಗೂ ವಯಸ್ಸಾದ ಮೇಲಿನ ಪೋಟೋಗಳನ್ನು ಸುಮಲತಾ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಪ್ರೀತಿಯಿಂದ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕವನ ರೂಪದಲ್ಲಿ ಈ ಸಾಲುಗಳು ಇವೆ.`ನಿಮ್ಮ ನೆನಪಾಗುತ್ತಿದೆ..ಯಾವಾಗಲೂ ನಗು ತರುತ್ತದೆ..ನಿನ್ನನ್ನು ಮಿಸ್ ಮಾಡಿಕೊಳ್ಳೋದು ಯಾವಾಗಲೂ ಉಳಿಯುವ ನೋವು..ನೀವು ನಮ್ಮ ಜೀವನದ ಒಂದು ಭಾಗಅದು ಪ್ರತಿ ದಿನ, ಪ್ರತಿ ಕ್ಷಣ ಮತ್ತು ಎಂದೆಂದಿಗೂ?

ನೀವು ಬದುಕನ್ನು ಮೀರಿದವರುನೀವೇ ಜೀವನಸ್ವರ್ಗದಲ್ಲಿರುವ ನಿಮಗೆ ಜನ್ಮದಿನದ ಶುಭಾಶಯಗಳುಎಂದು ಸಾಲುಗಳನ್ನು ಬರೆದುಕೊಂಡಿದ್ದಾರೆ ಅವರು.
ಅಂಬರೀಷ್ ಅವರ ಸಮಾಧಿಗೆ ತೆರಳಿ ಸುಮಲತಾ ಪೂಜೆ ಸಲ್ಲಿಸಿದರು. `ಅಂಬಿ ಅವರು ನಮ್ಮ ಮನಸ್ಸಲ್ಲಿ ಅಷ್ಟೇ ಅಲ್ಲ ಅಭಿಮಾನಿಗಳ ಮನಸ್ಸಲ್ಲಿ ಇದ್ದಾರೆ. ಆರು ವರ್ಷವಾದರೂ ಅಭಿಮಾನಿಗಳು ಈ ರೀತಿ ಸೆಲೆಬ್ರೇಷನ್ ಮಾಡುತ್ತಾರೆ. ಅವರು ಮಾಡಿದ ಒಳ್ಳೆ ಕೆಲಸಗಳಿಂದ ಜನ ಶಾಶ್ವತವಾಗಿ ಅವರನ್ನು ನೆನಪಿನಲ್ಲಿ ಉಳಿಸಿಕೊಂಡಿದ್ದಾರೆ. ಆ ಪ್ರೀತಿಯನ್ನೇ ನೋಡ್ಕೊಂಡು ನಾವು ತೃಪ್ತಿ ಪಡುತ್ತಿದ್ದೇವೆ' ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು