LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಸೂರ್ಯ ಶತಕ; ಭಾರತಕ್ಕೆ ಜಯ

ಜೋಹಾನ್ಸ್‍ಬರ್ಗ್: ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಶತಕ ಮತ್ತು ಕುಲದೀಪ್ ಯಾದವ್ ಅವರ ಸ್ಪಿನ್ ದಾಳಿಯ ನೆರವಿನಿಂದ ಭಾರತ ತಂಡವು ಗುರುವಾರ ಇಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 106 ರನ್‍ಗಳಿಂದ ಜಯ ಸಾಧಿಸಿತು.

ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1ರಿಂದ ಸಮಬಲ ಸಾಧಿಸಿದವು.ಸರಣಿಯ ಮೊದಲ ಪಂದ್ಯವು ಮಳೆಗಾಹುತಿಯಾಗಿದ್ದರೆ, ಎರಡನೇ ಪಂದ್ಯದಲ್ಲಿ ಆತಿಥೇಯ ತಂಡವು 5 ವಿಕೆಟ್‍ಗಳಿಂದ ಗೆದ್ದಿತ್ತು.ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸೂರ್ಯಕುಮಾರ್ (100; 56ಎ, 4x7, 6x8) ಮತ್ತು ಯಶಸ್ವಿ ಜೈಸ್ವಾಲ್ (60; 41ಎ;4x6, 6x3) ಶತಕದ ಬಲದಿಂದ 20 ಓವರ್‍ಗಳಲ್ಲಿ 7 ವಿಕೆಟ್‍ಗಳಿಗೆ 201 ರನ್ ಗಳಿಸಿತು.

ಸವಾಲಿನ ರನ್ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ಭಾರತದ ಬೌಲರ್‍ಗಳ ಸ್ಪೀನ್ ದಾಳಿಯೆದುರು ತತ್ತರಿಸಿತು. ಹೀಗಾಗಿ, 13.5 ಓವರ್‍ಗಳಲ್ಲಿ 95 ರನ್‍ಗೆ ಆಲೌಟ್ ಆಯಿತು. ಕುಲದೀಪ್ 17ಕ್ಕೆ ಐದು ವಿಕೆಟ್ ಪಡೆದು ಮಿಂಚಿದರು. ರವೀಂದ್ರ ಜಡೇಜಾ ಎರಡು ವಿಕೆಟ್ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು