LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಭಾರತದ ಉತ್ಪನ್ನಗಳ ಮೇಲಿನ ತೆರಿಗೆ ಶೇ.೧೦ಕ್ಕೆ ಇಳಿಕೆ?

ವಾಷಿಂಗ್ಟನ್: ಭಾರತ ಸೇರದಂತೆ ಅನೇಕ ದೇಶಗಳ ಉತ್ಪನ್ನಗಳ ಮೇಲೆ ಮನಬಂದAತೆ ಸುಂಕ ಹೆಚ್ಚಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಅಲ್ಲಿನ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ. ಪರಿಣಾಮವಾಗಿ ಟ್ರಂಪ್ ಸುಂಕ ನೀತಿಗೆ ದೊಡ್ಡ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಭಾರತವೂ ಸೇರಿದಂತೆ ಅಮೆರಿಕದೊಂದಿಗೆ ಸುಂಕ ಒಪ್ಪಂದ ಮಾಡಿಕೊಂಡಿರುವ ದೇಶಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಶೇ ೧೦ ರ ಸಾಮಾನ್ಯ ಸುಂಕವನ್ನು ಪಾವತಿಸಬೇಕಾಗುತ್ತದೆ. ಅಲ್ಲದೆ, ಈ ತೀರ್ಪು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಆಡಳಿತ ಹೊಸ ಆದೇಶ ಹೊರಡಿಸಿದ್ದು, ಅಮೆರಿಕಕ್ಕೆ ಆಮದು ಆಗುವ ವಸ್ತುಗಳ ಮೇಲೆ ಶೇ ೧೦ ರ ಸುಂಕ ವಿಧಿಸಿದೆ. ಈ ಹೊಸ ಸುಂಕ ಫೆಬ್ರವರಿ ೨೪ ರಿಂದ ೧೫೦ ದಿನಗಳ ಕಾಲ ಜಾರಿಯಲ್ಲಿರಲಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದೆ. ಆದರೆ ಔಷಧಿ ಸೇರಿದಂತೆ ಕೆಲವು ವಲಯಗಳಿಗೆ ವಿನಾಯಿತಿ ಮುಂದುವರಿಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು