LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಣಹದ್ದು ನಾ ಚಿತ್ರದ ಟೀಸರ್ ಬಿಡುಗಡೆ

ಕೆ.ಆರ್.ಪುರ: ರಣಹದ್ದು ನಾ ಎಂಬ ನೂತನ ಕನ್ನಡ ಚಲನ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದ್ದು ಸನಿಹದಲ್ಲಿ ಪ್ರಮುಖ ಚಿತ್ರಮಂದಿಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರಾದ ಮಾಣಿಕ್ ಜೈ ತಿಳಿಸಿದರು.ಕ್ಷೇತ್ರದ ಕೆ.ಆರ್.ಇನ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿ ಗೋಷ್ಠಿಯಲ್ಲಿ ರಣಹದ್ದು ನಾ ಚಲನ ಚಿತ್ರದ ಟೀಜರ್ ಬಿಡುಗಡೆ ಮಾಡಿ ಮಾತನಾಡಿದರು.

ಈ ಚಿತ್ರವು ಆಕ್ಷನ್ ಕ್ರೈಂ ಥ್ರಿಲ್ಲರ್, ಕಾಮಿಡಿ, ಕಮರ್ಷಿಯಲ್ ಕಥೆಯನ್ನು ಒಳಗೊಂಡಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲೆಯಾಳಂ ಐದು ಭಾಷೆಗಳಲ್ಲಿ ಸಿದ್ಧವಾಗಿ ಬಿಡುಗಡೆಗೊಳ್ಳಲಿದೆ ಎಂದರು. ರಣಹದ್ದು ಚಿತ್ರದ ಬಿಡುಗಡೆಗೂ ಮುನ್ನವೆ ಮತ್ತೂಂದು ಚಿತ್ರದ ಚಿತ್ರೀಕರಣ ಪ್ರಾರಂಬಿಸಲಾಗಿದೆ ಎಂದರು. ಈ ಚಿತ್ರದಲ್ಲಿ ಹೆಚ್ಚಾಗಿ ಹೊಸ ಪ್ರತಿಭೆಗಳು ನಟಿಸಿದ್ದು ಕನ್ನಡ ಜನತೆ ರಣಹದ್ದು ಚಿತ್ರವನ್ನು ಚಿತ್ರಮಂದಿರಗಳಲ್ಲಿ ವೀಕ್ಷಣೆ ಮಾಡುವ ಮೂಲಕ ನಮಗೆ ಪೋಷಣೆ ಮಾಡಿ ಬೆಳೆಸುವಂತೆ ಮನವಿ ಮಾಡಿದರು.

ನಂತರ ನಾಯಕ ನಟರಾದ ಯತೀಶ್ ಮಾತನಾಡಿ ಪಂಚ ಭಾಷೆಗಳಲ್ಲಿ ಸಿದ್ಧವಾಗುತ್ತಿರುವ ಈ ಚಲನ ಚಿತ್ರವು ಚಿತ್ರಿಕರಣದ ಮುಕ್ತಾಯ ಹಂತದಲ್ಲಿದೆ. ಈ ಚಿತ್ರದ ಬಿಡುಗಡೆಗೂ ಮುಂಚಿತವಾಗಿ ಮತ್ತೊಂದು ಚಲನ ಚಿತ್ರದ ಚಿತ್ರೀಕರಣ ಆರಂಭಿಸಿದ್ದು ನನಗೆ ಸಿಕ್ಕಿರುವ ಒಳ್ಳೆಯ ಅವಕಾಶ ಎಂದರು. ಇದು ವರೆವಿಗೂ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದು ಈಗ ರಣಹದ್ದು ಚಿತ್ರ ತೆರೆ ಕಾಣಲಿದೆ. ಕನ್ನಡ ಜನತೆ ಹೊಸ ಪ್ರತಿಭೆಗಳಿಗೆ ಆಶಿರ್ವಾದ ಮಾಡಲು ಚಲನ ಚಿತ್ರ ಮಂದಿರಕ್ಕೆ ಬಂದು ಚಲನ ಚಿತ್ರ ವೀಕ್ಷಣೆ ಮಾಡುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ರಾವ್ ವಿಜಯಗಲ್ ರವಿ, ರಂಜಿತ್ ಕುಮಾರ್, ಲಿಂಗಡಿತೇರ್, ಮುರುಗೇಶ್ ತಾರೈ ಕೃಷ್ಣನ್, ಮುನಿನಂಜಪ್ಪ, ಜ್ಞಾನೇಶ್ವರಿ, ಚೈತ್ರ, ವೈಶಾಲಿ ಸೇರಿದಂತೆ ಇತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು