LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ತಹಸಿಲ್ದಾರ್ ಗಗನಸಿಂಧು ಪೊರಕೆ ಹಿಡಿದು ಸ್ವಚ್ಛ ಮಾಡಿ ಗಾಂಧಿಜೀ ಜಯಂತಿ ಆಚರಣೆ ಮಾಡಿದರು

ಶಿಡ್ಲಘಟ್ಟ: ಶಿಡ್ಲಘಟ್ಟ: ರಾಷ್ಟ್ರಪತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ನಗರದ ಬಸ್ ನಿಲ್ದಾಣದ ಬಳಿ ಪೊರಕೆ ಹಿಡಿದು ತಹಸಿಲ್ದಾರ್, ನಗರಸಭೆ ಆಯುಕ್ತೆ ಹಾಗೂ ತಾಲ್ಲೂಕು ಪಂಚಾಯಿತಿ ಇ.ಓ ಶ್ರೀಮತಿ ಹೇಮಾವತಿ ಹಾಗೂ ಅಧಿಕಾರಿಗಳು ಕಸಗುಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.

ನಗರದ ತಾಲ್ಲೂಕು ಆಡಳಿತ ಭವನದಲ್ಲಿ ರ‍್ಪಡಿಸಿದ್ದ ಕರ‍್ಯಕ್ರಮದಲಿ ಪಾಲ್ಗೊಳ್ಳುವ ಮುನ್ನ ತಹಸಿಲ್ದಾರ್ ಗಗನಸಿಂಧು , ನಗರಸಭೆ ಆಯುಕ್ತೆ ಶ್ರೀಮತಿ ಅಮೃತ, ತಾಲೂಕು ಪಂಚಾಯಿತಿ ಕರ‍್ಯನರ‍್ವಾಹಕ ಅಧಿಕಾರಿ ಹೇಮಾವತಿ ಹಾಗೂ ರ‍್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಬಾ: ವೆಂಕಟೇಶ್ ಮರ‍್ತಿ ಹಾಗೂ ಇತರರು ತಾವೇ ಪೊರಕೆ ಹಿಡಿದು, ಪೌರಕರ‍್ಮಿಕರೊಂದಿಗೆ ಬೀದಿಯಲ್ಲಿ ಕಸಗುಡಿಸಿದರು.

ಸರ‍್ವಜನಿಕರು ಈ ದೃಶ್ಯ ಕಂಡು ಆಶ್ರ‍್ಯಚಿಕಿತರಾದರು. ಪ್ರತಿದಿನ ಮುಂಜಾನೆ ಎದ್ದು ಕಸಗುಡಿಸುವ ಪೌರಕರ‍್ಮಿಕರು ಉಲ್ಲಾಸದಿಂದ ಅಧಿಕಾರಿಗಳ ಜೊತೆಗೆ ಕೆಲಸ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು