LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನನ್ನ ವಿಡಿಯೋಗೆ ನೀವು ಪ್ರತಿಕ್ರಿಯಿಸಿದ್ದಕ್ಕೆ ಧನ್ಯವಾದಗಳು: ಪ್ರಧಾನಿ

ದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಮಧ್ಯರಾತ್ರಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆಯೂ ಒಂದು ವಿಡಿಯೋ ಮೂಲಕ ಸಂದೇಶ ನೀಡಿದ್ದ ಪ್ರಧಾನಿ, ಈಗ ``ಥ್ಯಾಂಕ್ಯೂ ಫ್ರೆಂಡ್ಸ್'' ಎಂದು ಹೇಳುವ ಮೂಲಕ ಯುವಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST