LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ "

ಬೆಂಗಳೂರು ನಗರದ ಅಂದಾಜು ೨೫ ಪೊಲೀಸ್ ಠಾಣ ವ್ಯಾಪ್ತಿಗಳಲ್ಲಿ ವಿವಿಧ ಘೋರ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು
ನ್ಯಾಯಾಲಯಕ್ಕೆ ಹಾಜರಾಗದೆ ೨೩ ಘೋರ ಪ್ರಕರಣಗಳಲ್ಲಿ ಈತನ ಮೇಲೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿಯನ್ನು ಗಿರಿನಗರ ಪೊಲೀಸರು ಬಂಧಿಸಿರುತ್ತಾರೆ. ಆರೋಪಿಯು ಬ್ಯಾಟರಾಯನಪುರ ಪೊಲೀಸ್  ಠಾಣಾಯ ರೌಡಿ ಶೀಟರ್ ಪಟ್ಟಿಯಲ್ಲಿ ಇರುತ್ತಾನೆ.

ಮೂಲತಹ ರಾಮನಗರ ಜಿಲ್ಲೆಯ ಯೋಗಾನಂದ ೩೫ ವರ್ಷದ ವ್ಯಕ್ತಿ ಸರ ಅಪಹರಣ ಪ್ರಕರಣದಿಂದ ಹಿಡಿದು ಇನ್ನೂ ಇತರೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಾಲಿ ಇತರನ್ನು ಬಂಧಿಸಿರುವ ಪೊಲೀಸರು ೮೦ ಗ್ರಾಂ ಚಿನ್ನಾಭರಣಗಳನ್ನು ಗಿರಿನಗರ, ಕೋಣನಕುಂಟೆ, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸರ ಅಪಹರಣ ಮಾಡಿದ್ದನು ಎಂದು ಪೊಲೀಸರು ತಿಳಿಸಿರುತ್ತಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು