LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಏಷ್ಯಾಕಪ್ ೨೦೨೫ ಟೂರ್ನಿ: ಇಂದು ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ದುಬೈ: ಕ್ರಿಕೆಟ್‌ಜಗತ್ತಿನ ಬದ್ಧ ವೈರಿಗಳೆಂದೇ ಖ್ಯಾತವಾಗಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರಏಷ್ಯಾಕಪ್ ೨೦೨೫ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಪಹಲ್ಗಾಮ್ ನರಮೇಧದ ಹಿನ್ನೆಲೆಯಲ್ಲಿಎರಡೂ ದೇಶಗಳ ನಡುವಿನ ಸಂಘರ್ಷ ಬಿಗಡಾಯಿಸಿತ್ತು.ಅದರ ಬೆನ್ನಲ್ಲೇಎರಡೂ ದೇಶಗಳ ನಡುವೆಕ್ರಿಕೆಟ್ ಆಟ ನಡೆಯುವುದುಅನುಮಾನಎನ್ನುವ ಸನ್ನಿವೇಶಗಳು ಏರ್ಪಟ್ಟಿದ್ದವು.ಭೌಗೋಳಿಕ ರಾಜಕಾರಣದ ಆತಂಕಗಳನ್ನು ಮೀರಿ ಸಾಂಪ್ರದಾಯಿಕ ಎದುರಾಳಿಗಳ ಪಂದ್ಯವುದುಬೈನದುಬೈಅಂತರರಾಷ್ಟ್ರೀಯಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯವು ಭಾರತೀಯ ಕಾಲಮಾನರಾತ್ರಿ ೮ ಗಂಟೆಗೆ ಶುರುವಾಗಲಿದ್ದು ಸೋನಿ ಸ್ಪೋರ್ಟ್ ನಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವುಗ್ರೂಪ್ ಎ ನಲ್ಲಿ ನಡೆಯಲಿದೆ.ಭಾರತತಂಡವುಟೂರ್ನಿಯತನ್ನ ಮೊದಲ ಪಂದ್ಯದಲ್ಲಿಯುಎಇಯನ್ನು ಸೋಲಿಸಿತು.ಮತ್ತೊಂದೆಡೆ, ಪಾಕಿಸ್ತಾನವು ಓಮನ್‌ಅನ್ನು ಸೋಲಿಸುವ ಮೂಲಕ ಉತ್ತಮಆರಂಭವನ್ನು ಮಾಡಿದೆ.ಉಭಯ ತಂಡಗಳು ಮೊದಲ ಗೆಲುವು ಕಂಡಿರುವಕಾರಣ ಇಂದಿನ ಪಂದ್ಯರೋಚಕತೆ ಸೃಷ್ಟಿಸಿದೆ.
ಒಟ್ಟು ೨೦ ದಿನಗಳ ಕಾಲ ೮ ದೇಶಗಳು ಒಟ್ಟು ೧೯ ಪಂದ್ಯಗಳು ಟೂರ್ನಿಯಲ್ಲಿ ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು