LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಅಭ್ಯರ್ಥಿ ಸಮರ್ಥ

ಬೆಂಗಳೂರು: ಈ ಭಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವನ್ನು ಅಭ್ಯರ್ಥಿ ಶಾಮನೂರು ಸಮರ್ಥ್ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಕೆ ದಿನಾಂಕ ಮುಗಿದಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರುವ ಸಾದ್ವಿಕ್ ಪೈಲ್ವಾನ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆಯುವ ಬಗ್ಗೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಸಾದ್ವಿಕ್ ಪೈಲ್ವಾನ್ ಹಾಗೂ ತಮ್ಮ ತಂದೆ ಎಸ್.ಎಸ್. ಮಲ್ಲಿಕಾರ್ಜುನ್ ಇಬ್ಬರು ಸಹೋದರರಿದ್ದಂತೆ. ಹಾಗಾಗಿ ಅವರು ನಾಮಪತ್ರ ಹಿಂಪಡೆಯಲಿದ್ದಾರೆ. ನಾಮಪತ್ರ ಹಿಂಪಡೆಯಲು ನಾಳೆ ಕಡೆ ದಿನಾಂಕವಾಗಿದ್ದು, ನಾಳೆ ಸಂಜೆಯೊಳಗೆ ಸ್ಪಷ್ಟ ಚಿತ್ರ ಹೊರಬೀಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು