LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆಸ್ಟ್ `ಕ್ರಿಕೆಟ್'ಗೆ ಪ್ರಸಿದ್ಧ ಕೃಷ್ಣ ಪಾದಾರ್ಪಣೆ

ಸೆಂಚುರಿಯನ್‍ನಲ್ಲಿ ಟೆಸ್ಟ್ ಕ್ರಿಕೆಟ್‍ಗೆ ಕನ್ನಡಿಗ ಪ್ರಸಿದ್ಧ ಕೃಷ್ಣ ಪಾದಾರ್ಪಣೆ ಮಾಡಿದ್ದು, ಬೆನ್ನುನೋವಿನಿಂದ ಜಡೇಜಾ ಗೈರಾಗಿದ್ದಾರೆ.
ಆಲ್ರೌಂಡರ್ ರವೀಂದ್ರ ಜಡೇಜಾ ಬೆನ್ನುನೋವಿನ ಸಮಸ್ಯೆಯಿಂದಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾದರು. ಅವರ ಗೈರಿನಲ್ಲಿ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಆಡುವ 11ರ ಬಳಗದಲ್ಲಿ ಸ್ಥಾನ ಸಂಪಾದಿಸಿದರು.

ದಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಪಂದ್ಯದ ಮೊದಲ ದಿನದಾಟದ ವೇಳೆ ಗಾಯದಿಂದಾಗಿ ಮೈದಾನ ತೊರೆದರು. ಮಾಕೋರ್ ಜಾನ್ಸೆನ್ ಎಸೆದ 20ನೇ ಓವರ್‍ನಲ್ಲಿ ವಿರಾಟ್ ಕೊಹ್ಲಿ ಹೊಡೆದ ಚೆಂಡನ್ನು ಡೈವ್ ಮಾಡಿ ತಡೆಯುವ ಯತ್ನದ ವೇಳೆ ಬವುಮಾನ ಎಡಗಾಲಿನ ಸ್ನಾಯುಸೆಳೆತಕ್ಕೆ ಒಳಗಾದರು.

ಇದರಿಂದಾಗಿ ಬವುಮಾ ಪಂದ್ಯದಲ್ಲಿ ಮರಳಿ ಕಣಕ್ಕಿಳಿಯುವುದು ಅನುಮಾನವೆನಿಸಿದೆ. ಬವುಮಾ ಗೈರಿನಲ್ಲಿ ಅನುಭವಿ ಬ್ಯಾಟರ್ ಡೀಲ್ ಎಲ್ಗರ್ ಹಂಗಾಮಿ ನಾಯಕರಾಗಿ ತಂಡವನ್ನು ಮುನ್ನಡೆಸಿದರು. ಬವುಮಾ ಬದಲಿಗೆ ವಿಯಾನ್ ಮುಲ್ಡರ್ ಫೀಲ್ಡಿಂಗ್ ನಿರ್ವಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು