ಬೆಂಗಳೂರು: ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರವಾಗಿ ಕಿಡಿ ಕಾರಿರುವ ಎಬಿವಿಪಿ ಸಂಘಟನೆಯ ವಿದ್ಯಾರ್ಥಿ ಮುಖಂಡರು ಇಂದು ಬೆಂಗಳೂರಿಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
Also read
ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ದೊರಕಬೇಕು.ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು, ಗಲ್ಲು ಶಿಕ್ಷೆ ವಿಧಿಸಬೇಖು ಎಂದು ಒತ್ತಾಯಿಸಿ ಘೋಷಣೆ ಕೂಗಿ ಗೃಹಸಚಿವ ಮನೆಗೆ ಮುತ್ತಿಗೆಗೆ ಯತ್ನಿಸಿದ ವಿದ್ಯಾರ್ಥಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.