LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹುತಾತ್ಮ ಯೋಧನಿಗೆ ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ

ಬೆಂಗಳೂರು: ಕಾಶ್ಮೀರದ ರಜೋರಿ ಸೆಕ್ಟರ್‍ನಲ್ಲಿ ಉಗ್ರರೊಂದಿಗೆ ಹೋರಾಡುವ ವೇಳೆ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ನಡೆಸಲಾಗುವುದು.

ನಿನ್ನೆ ರಾತ್ರಿ ರಾಜ್ಯಕ್ಕೆ ಆಗಮಿಸಿದ ಹುತಾತ್ಮ ಪ್ರಾಂಜಲ್ ಪಾರ್ಥೀವ ಶರೀರಕ್ಕೆ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರು. ಜಿಗಣಿ ಬಳಿಯ ನಂದನವನ ಲೇಔಟ್‍ನಲ್ಲಿರುವ ಪ್ರಾಂಜಲ್ ನಿವಾಸದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ರಾಜ್ಯಪಾಲರು ಸೇರಿದಂತೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಸಂಸದ ಡಿ.ಕೆ. ಸುರೇಶ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

11 ಗಂಟೆ ನಂತರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಹೊರಟು ಕೂಡ್ಲು ಗೇಟ್ ಬಳಿಯಿರುವ ಸೋಮುಸುಂದರ ಪಾಳ್ಯಂ ವಿದ್ಯುತ್ ಚಿತಗಾರದಲ್ಲಿ ಮಧ್ಯಾಹ್ನದ ವೇಳೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ನಂತರ ಅವರಿಗೆ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು