LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬಹು ನಿರೀಕ್ಷಿತ "ಸಲಾರ್" ಚಿತ್ರ ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಮೂಲಕವೇ ಬಿಡುಗಡೆ

"ಕೆ.ಜಿ.ಎಫ್", " ಕಾಂತಾರ " ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ "ಸಲಾರ್".ವಿಜಯ ಕಿರಗಂದೂರ್ ಅವರ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ " ಸಲಾರ್" ಚಿತ್ರ ಡಿಸೆಂಬರ್ 22 ರಂದು ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ರ್ನಾಟಕದಲ್ಲಿ ಈ ಸಿನಿಮಾ ವಿತರಣೆಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಡುತ್ತಿದೆ. "ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ" ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಹಲವು ವಿಶೇಷಗಳನ್ನೊಳಗೊಂಡಿರುವ "ಸಲಾರ್" ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ "ಸಲಾರ್" ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ distribution ಮಾಡಲಿದೆ.
"ಕೆ.ಜಿ.ಎಫ್", " ಕಾಂತಾರ " ದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ "ಸಲಾರ್".

ವಿಜಯ ಕಿರಗಂದೂರ್ ಅವರ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ " ಸಲಾರ್" ಚಿತ್ರ ಡಿಸೆಂಬರ್ 22 ರಂದು ಭಾರತದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲಿ ಈ ಸಿನಿಮಾ ವಿತರಣೆಯನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಮಾಡುತ್ತಿದೆ. "ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ" ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಹಲವು ವಿಶೇಷಗಳನ್ನೊಳಗೊಂಡಿರುವ "ಸಲಾರ್" ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ "ಸಲಾರ್" ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ distribution ಮಾಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು