LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹೊರ ಬಂತು ಭ್ರಮಯುಗಂ ಹೊಸ ಪೋಸ್ಟರ್

ಎಸ್.ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಒಡೆತನದ ನೈಟ್ ಶಿಫ್ಟ್ ಸ್ಟುಡಿಯೋ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಭ್ರಮಯುಗಂ ಸಿನಿಮಾದಲ್ಲಿ ನಾಯಕನಾಗಿ ಮುಮ್ಮುಟಿ ಅಭಿನಯಿಸಿದ್ದಾರೆ. ಈಗ ನೈಟ್ ಶಿಫ್ಟ್ ಸಂಸ್ಥೆಯು ಇನ್ನು ಹೆಜ್ಜೆ ಮುಂದೆ ಹೋಗಿ ನೈಟ್ ಶಿಫ್ಟ್ ರೆಕಾರ್ಡ್ಸ್ ಮ್ಯೂಸಿಕ್ ಸಂಸ್ಥೆಯನ್ನು ಶುರು ಮಾಡಿದೆ.

ಇದರ ಪ್ರಥಮ ಪ್ರಯತ್ನವಾಗಿ ಮ್ಯೂಸಿಕ್ ಸಂಸ್ಥೆಯಿಂದ ಹೊರಬರುತ್ತಿರುವ ಭ್ರಮಯುಗಂ ಚಿತ್ರದ ಪೋಸ್ಟರ್ನ್ನು ಮುಮ್ಮುಟಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.ರಾಹುಲ್ಸದಾಸಿವನ್ ರಚನೆ ಹಾಗೂ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಮತ್ತೋಂದು ಮುಖ್ಯ ಪಾತ್ರದಲ್ಲಿ ಅರ್ಜುನ್‍ಅಶೋಕನ್, ಸಿದ್ದಾರ್ಥ್ ಭರತನ್, ಅಮಲ್ದಾ ಲಿಜ್ ನಟಿಸಿದ್ದಾರೆ.

ಸಂಗೀತ ಕ್ರಿಸ್ಟೋ ಕ್ಸೇವಿಯರ್, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ, ಸಂಭಾಷಣೆ ಟಿ.ಡಿ.ರಾಮಕೃಷ್ಣ, ಮೇಕಪ್ ರೋನೆಕ್ಸ್ ಕ್ಸೇವಿಯರ್, ಕಾಸ್ಟ್ಯೂಮ್ ಮೆಲ್ವಿ.ಜೆ, ಕಾರ್ಯಕಾರಿ ನಿರ್ಮಾಪಕ ವಿಕ್ಟರ್ ಪ್ರಭಾಹರನ್.ಎಂ ಅವರದಾಗಿದೆ. ಸದ್ಯ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದೆ. ಚಿತ್ರವು ಮಲಯಾಳಂ ಸೇರಿದಂತೆ ಕನ್ನಡ, ತೆಲುಗು, ಹಿಂದಿ ಹಾಗೂ ತಮಿಳು ಭಾಷೆಗಳಲ್ಲಿ 2024ರ ಪ್ರಾರಂಭದಲ್ಲಿ ವಿಶ್ವದಾದ್ಯಂತ ತೆರೆಗೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು