LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾತ್ರೀಯಿಡಿ ಸುರಿದ ಮಳೆಗೆ ಹೈರಾಣಾದ ಜನರು

ಧರೆಗುಳಿದ ಬೃಹತ್ ಮರಗಳು, ಕಾರು ಜಖಂ



ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಯಶವಂತಪುರ, ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಕಾರ್ಪೋರೇಷನ್, ಮಾರ್ಕೆಟ್, ಲಾಲ್‌ಬಾಗ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. 
ವೈಟ್‌ಫೀಲ್ಡ್, ಮಾರತ್ತಹಳ್ಳಿ, ಔಟರ್‌ರಿಂಗ್ ರಸ್ತೆ, ಬಳಗೆರೆ, ಬೆಳ್ಳಂದೂರು ಸುತ್ತಮುತ್ತ ಮಳೆಯಾಗಿದ್ದು, ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಆಗಿತ್ತು. ಸುರಿಯುವ ಮಳೆಯಲ್ಲಿ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.ಇತ್ತ ನೆಲಮಂಗಲದ ಹಲವೆಡೆ ರಾತ್ರಿಯಿಡಿ ಮಳೆಯಾಗಿದ್ದು, ವಾತಾವರಣ ಕೂಲ್ ಕೂಲ್ ಆಗಿದೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST