LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಿವೃತ್ತರಾಗುತ್ತಿರುವ ಸದಸ್ಯರ ಸೇವೆ ಶ್ಲಾಘಿಸಿದ ಪ್ರಧಾನಿ

ದೆಹಲಿ: ರಾಜ್ಯಸಭೆಯ 37 ಸದಸ್ಯರ ನಿವೃತ್ತಿಯ ಹಿನ್ನೆಲೆಯಲ್ಲಿ ಸದನವು ಇಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ನಿವೃತ್ತರಾಗುತ್ತಿರುವ ಸದಸ್ಯರ ಸೇವೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಸದನಕ್ಕೆ ಅವರು ನೀಡಿದ ಕೊಡುಗೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿರುತ್ತವೆ ಎಂದು ತಿಳಿಸಿದರು. ``ಜ್ಞಾನಕ್ಕಿಂತ ಅನುಭವಕ್ಕೆ ಶಕ್ತಿ ಹೆಚ್ಚು. ಶೈಕ್ಷಣಿಕ ಜ್ಞಾನವು ಸೀಮಿತವಾಗಿರಬಹುದು, ಆದರೆ ಸದಸ್ಯರು ಇಲ್ಲಿ ಕಳೆದ ಸಮಯ ಮತ್ತು ಪಡೆದ ಅನುಭವವು ದೇಶದ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ'' ಎಂದು ಪ್ರಧಾನಿ ಹೇಳಿದರು. ರಾಜ್ಯಸಭೆಯು ಹಿರಿಯರ ಸದನವಾಗಿದ್ದು, ಇಲ್ಲಿನ ಚರ್ಚೆಗಳು ಗುಣಮಟ್ಟದಿಂದ ಕೂಡಿರಬೇಕು. ನಿವೃತ್ತ ಸದಸ್ಯರು ತಮ್ಮ ಕ್ಷೇತ್ರಗಳಲ್ಲಿ ಈ ಅನುಭವವನ್ನು ಜನರಿಗೆ ತಲುಪಿಸಬೇಕು ಎಂದು ಅವರು ಆಶಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು