LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Dharwad

"ವೃತ್ತಿ ರಂಗಭೂಮಿಗೆ ದಿ.ರಾಜು ತಾಳಿಕೋಟೆಯವರ ಕೊಡುಗೆ ಅನನ್ಯವಾದದ್ದು: ಸಂಗಮೇಶ ಬಬಲೇಶ್ವರ"

ಧಾರವಾಡ: ನಾಟಕ ಕ್ಷೇತ್ರದಲ್ಲಿ ತಮ್ಮ ಅಪರೂಪದ ಅಭಿನಯದ ಮೂಲಕ ನಾಡಿನ ಜನರ ಹೃದಯ ಗೆದ್ದಿದ್ದ ಖ್ಯಾತ ಹಾಸ್ಯ ನಟ ಹಾಗೂ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ಕೊಡುಗೆ ನಾಡಿನ ಕಲಾಕ್ಷೇತ್ರಕ್ಕೆ ಅನನ್ಯವಾದದ್ದು. ಅವರಿಗೆ ಅವರೇ ಸರಿಸಾಟಿ. ಅವರ ಅಕಾಲಿನ ನಿಧನದಿಂದ ಸರ್ವ ಶ್ರೇಷ್ಠ ಹಾಸ್ಯ ನಟನನ್ನು ಕಳೆದುಕೊಂಡು ನಾಡಿನ ಸಾಂಸ್ಕೃತಿಕ ಕ್ಷೇತ್ರ ಬಡವಾಗಿದೆಯೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ
ಬಬಲೇಶ್ವರ ಹೇಳಿದರು.

ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ದಿ.ರಾಜು ತಾಳಿಕೋಟಿ ಅವರ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.ರಾಜು ತಾಳಿಕೋಟಿ ವೃತ್ತಿ ರಂಗಭೂಮಿಯನ್ನು ಚಲನಚಿತ್ರ ಕ್ಷೇತ್ರಕ್ಕೆ ಕೊಂಡಿಯಾಗಿ ಬೆಸೆದಿದ್ದರು. ಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಎಲ್ಲೆಡೆ ಮನ್ನಣೆ ಸಿಗುವಂತೆ ಮಾಡಿದ್ದರು. ಅವರ ಅಗಲಿಕೆ ರಂಗಭೂಮಿಗೆ, ಉತ್ತರ ಕರ್ನಾಟಕದ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.ರಾಜು ತಾಳಿಕೋಟಿ ಅವರ ಇಡೀ ಕುಟುಂಬ ರಂಗಭೂಮಿಗೆ ಬಲ ತುಂಬಿದೆ.

ಅವರ ಕೊಡೆಗೆ ಅಪಾರವಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಅಧಿಕಾರಿಗಳಾದ ಅನ್ನಪೂರ್ಣ ಸಂಗಳದ, ಪುಷ್ಪಾ ಹಂಜಗಿ, ಸುಭಾಸ ಚಂದ್ರಗಿರಿ, ಸವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಪಿತಾ, ಶಿವಕುಮಾರ ಸ್ಟಾಯ ನ್ಲಿಲೂಥರ, ಅಶೋಕ ಇತರರು ಉಪಸ್ಥಿತರಿದ್ದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು