LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಹಾಡಿನ ಸಾಲು ಚಿತ್ರದ ಶೀರ್ಷಿಕೆ"

'ನಾಗರಹೊಳೆ' ಚಿತ್ರದಲ್ಲಿ ಅಂಬರೀಷ್ ಅಭಿನಯದಲ್ಲಿ ಇಲ್ಲೆ ಸ್ವರ್ಗ ಇಲ್ಲೆ ನರಕ ಹಾಡು ಸೂಪಟ್ ಹಿಟ್ ಆಗಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಲೋಕನಾಥ್.ಎಂ.ವಿ ಚಿತ್ರಕ್ಕೆ ಕಥೆ,ಚಿತ್ರಕಥೆ, ನಿರ್ದೇಶನ ಮತ್ತು ನಾಯಕನಾಗಿ ನಟಿಸುವ ಜತೆಗೆ ಉದ್ಯಾತ್ ಫಿಲ್ಮ್ ಇಂಟರ್ ನ್ಯಾಷನಲ್ ಬ್ಯಾನರ್‌  ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ತಂದೆ ಮಗನ ಬಾಂಧ್ಯವದ ಬಗ್ಗೆ ಸನ್ನಿವೇಶ ಇಲ್ಲಿದೆ..

ತಾರಾಗಣದಲ್ಲಿ ನಾಗರಾಜ್, ಅಪೂರ್ವ, ಆಶಾ, ಮಹಾಸತಿ ನರಸಗೌಡ, ಹನುಮಂತು, ಮಧು ಹಾಗೂ ವಾರನಾಸಿ ಪ್ರತಿಭೆಗಳಾದ ಸಂದೀಪ್‌ಗೌರ್, ತಾನ್ಯಾ, ಲಕಿ, ಶಶಿಕಾಂತ್ ಇವರುಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಸಂಗೀತ ರಮೇಶ್ ಕೃಷ್ಣ, ಛಾಯಾಗ್ರಹಣ ಧನಪಾಲ್-ಸತೀಶ್ ಸನ್ಯಾಲ್, ಸಾಹಿತ್ಯ
ಕೆ.ರಾಮನಾರಾಯಣ್, ಗಾಯಕರು ಕೃಷ್ಣ ಬಳ್ಳೇಶ್-ರವೀಂದ್ರಸ್ವರ್ಗಾವಿ-ಚೇತನ್ ನಾಯಕ್ ಅವರದು. ಕಾಶಿ, ಋಷಿಕೇಶ, ಮುಂತಾದ ಸುಂದರ ತಾಣಗಳಲ್ಲಿ ಶೂಟಿಂಗ್ ನಡೆಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು