LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಮೋಡ ಕವಿದ ವಾತಾವರಣ' ಟ್ರೇಲರ್ ಬಂತು

ನಟ ಶೀಲಮ್, ಇದೀಗ `ಮೋಡ ಕವಿದ ವಾತಾವರಣ' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿದ್ದಾರೆ. ಸೈನ್ಸ್ ಫಿಕ್ಷನ್ ಕಥಾಹಂದರ ಹೊಂದಿರುವ ಈ ವಿಭಿನ್ನ ಲವ್ ಸ್ಟೋರಿ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ವಿನಯ್ ರಾಜ್‌ಕುಮಾರ್, ನವೀನ್ ಶಂಕರ್ ನಿರ್ಮಾಪಕ ಉದಯ್ ಮೆಹ್ತಾ ಆಗಮಿಸಿದ್ದರು.ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ವಾರ ಚಿತ್ರ ತೆರೆಕಾಣುತ್ತಿದೆ.
ಚಿತ್ರತಂಡದ ಮಾತುಗಳು: ನಾಯಕ ಶೀಲಂ, ನಟಿ ಮೋಕ್ಷಾ ಕುಶಾಲ್, ನಟಿ ಸಾತ್ವಿಕಾ ತಮ್ಮ ಪಾತ್ರಗಳ ಬಗ್ಗೆ ಮಾತಾಡಿದರು. ನಿರ್ದೇಶಕ ಸುನೀ ಮಾತಾಡಿ ಖಂಡಿತಾ ಈ ಸಿನಿಮಾ ಪ್ರೇಕ್ಷಕರಿಗೆ ಇಷ್ಟವಾಗಲಿದೆ" ಎಂದು ಭರವಸೆ ವ್ಯಕ್ತಪಡಿಸಿದರು. 'ರಾಮ್ ಮೂವೀಸ್' ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST