LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಬುದ್ಧಿ ಹೇಳಿದ್ದಕ್ಕೆ ಪತ್ನಿ ನೇಣಿಗೆ ಶರಣು

ಚಿಕ್ಕಬಳ್ಳಾಪುರ: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮೀ(೨೫) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆAಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ.
ವರಲಕ್ಷ್ಮೀ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷಿ÷್ಮಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷಿ÷್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು ಹಾಕಿದ್ದಾರೆ ಎಂದು ಮೃತಳ ತವರು ಮನೆಯವರು ಗಂಗರಾಜು ಹಾಗೂ ಅವನ ತಂದೆ-ತಾಯಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದೇ ವೇಳೆ ಶವವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಆರೋಪಿಸಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬAಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು