LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಾಟಮಂತ್ರ ನಡೆಯಲ್ಲ: ಬಾಲಕೃಷ್ಣ

ಬೆಂಗಳೂರು: ಮಾಟಮಂತ್ರದಿAದ ಅಧಿಕಾರ ಕಳೆದುಕೊಳ್ಳುವುದು ಹಾಗೂ ಪಡೆಯುವ ಕಾಲ ಹೋಯಿತು. ಇದೀಗ ಮಾಟಮಂತ್ರ ನಡೆಯುವುದಿಲ್ಲ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
ಮುಖ್ಯಮಂತ್ರಿಯವರಿಗೆ ಮಾಟಮಂತ್ರ ಮಾಡಿಸಿರಬಹುದು ಎಂದು ಶಾಸಕ ಕೆ.ಎನ್. ರಾಜಣ್ಣ ಹೇಳಿರುವ ಮಾತಿಗೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಟಮಂತ್ರ ಮಾಡಿಸಿದ್ದಾರೆ. ಅದು ರಾಜಣ್ಣ ಅವರೇ ಮಾಡಿಸಿರಬಹುದು ಎಂದು ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿಯವರಿಗೆ ಆಪ್ತರೇ ರಾಜಣ್ಣ ಅವರು. ಅವರ ಅಕ್ಕಪಕ್ಕ ಇರುವವರೇ ಮಾಟಮಂತ್ರ ಮಾಡಿಸಿರಬೇಕು. ರಾಜಣ್ಣ ಅವರು ಈ ಮಾತನ್ನು ಕ್ಯಾಷುಯಲ್ ಆಗಿ ಹೇಳಿರಬೇಕು ಎಂದು ನನಗೆ ಅನಿಸುತ್ತದೆ. ಮಾಟಮಂತ್ರ ಮಾಡಿರುವ ಕುಟುಂಬಗಳು ಸರ್ವನಾಶವಾಗಿವೆ ಎಂದಿರುವ ಬಾಲಕೃಷ್ಣ, ಮಾಟಮಂತ್ರದ ಬಗ್ಗೆ ಸಿಎಂ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದರೆ ಹೇಳಲು ಸಾಧ್ಯವಿಲ್ಲ. ಸಿಎಂ ಅಷ್ಟು ದುರ್ಬಲರಾಗಿಲ್ಲ. ವಯೋಸಹಜವಾಗಿ ಕೆಲವು ಘಟನೆ ನಡೆದಿರಬಹುದು. ಅಧಿಕಾರ ನಡೆಸದಷ್ಟು ದುರ್ಬಲರಾಗಿಲ್ಲ ಸಿಎಂ. ಅಧಿಕಾರ ನಡೆಸುವ ಸಮರ್ಥತೆ, ಚಾಕಚಕ್ಯತೆ ಅವರಿಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು