LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಈ ಬಾರಿ ಐಪಿಎಲ್‍ನಲ್ಲಿ 2 ಹೊಸ ನಿಯಮ ಜಾರಿ

ಹೊಸದಿಲ್ಲಿ: ಚೆನ್ನೈನಲ್ಲಿ ಶುಕ್ರವಾರ ಆರಂಭವಾಗಲಿರುವ ಐಪಿಎಲ್ ಟೂರ್ನಿಯಲ್ಲಿ ಎರಡು ಹೊಸ ನಿಯಮಗಳು ಜಾರಿಗೆ ಬರಲಿವೆ. ಬೌಲರ್ ಪ್ರತಿ ಓವರ್ ಗೆ ಎರಡು ಬೌನ್ಸರ್ ಎಸೆಯಲು ಅನುಮತಿ ನೀಡಲಾಗಿದೆ.

ಅಂಪೈರ್ ತೀರ್ಪು ಪುನರ್ ಪರಿಶೀಲನ ಪದ್ಧತಿಗೆ ಮತ್ತಷ್ಟು ನಿಖರತೆ, ವೇಗವನ್ನು ತರಲು ಸ್ಮಾರ್ಟ್ ರಿಪ್ಲೇ ಸಿಸ್ಟಮ್ ಅನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಕೆರಳಿಸಲು ಐಪಿಎಲ್-2024ಕ್ಕೆ ಈ ಎರಡು ನಿಯಮಗಳಿಗೆ ಬಿಸಿಸಿಐ ಅನುಮೋದನೆ ನೀಡಿದೆ. ಕಳೆದ ಋತುವಿನಲ್ಲಿ ಪರಿಚಯಿಸಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಈ ಬಾರಿ ಉಳಿಸಿಕೊಳ್ಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು