LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆನ್‍ಲೈನ್‍ನಲ್ಲಿ ವೇಶ್ಯವಾಟಿಕೆ ಮೂವರ ಬಂಧನ

ಬೆಂಗಳೂರು: ಈಶಾನ್ಯ ವಿಭಾಗದ ಪೊಲೀಸರು ಅಮೃತಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆನ್‍ಲೈನ್ ವೆಬ್‍ಸೈಟ್ ಮೂಲಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುತ್ತಾರೆ.

ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಮೂರು ಜನ ಮಹಿಳೆಯರನ್ನು ರಕ್ಷಿಸಿರುತ್ತಾರೆ. ಇವರುಗಳಿಂದ, 13 ಮೊಬೈಲ್, 1 ಸ್ಕೂಟರ್ ಒಂದು ಕಾರು ಮತ್ತು 30,000 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಂಡಿರುತ್ತಾರೆ.

ಈ ಆರೋಪಿಗಳು ಮಡಿವಾಳ ಮತ್ತು ಕೋರಮಂಗಲದಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಮಾಹಿತಿ ದೊರಕಿದೆ.
ಈ ಸಂಬಂಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST