LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಅಪಘಾತ ಪ್ರಕರಣ ಮೂವರು ದುರ್ಮರಣ

ಬೆಂಗಳೂರು : ಬೆಳ್ಳಂದೂರು, ವೈಟ್ ಫೀಲ್ಡ್ ಮತ್ತು ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಪಘಾತ ಸಂಭವಿಸಿ ಮೂರು ಜನ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ ರಸ್ತೆ ಬಳಿ ಶೆಲ್ ಪೆಟ್ರೋಲ್ ಬಂಕ್ ಹತ್ತಿರ ಆಟೋ ರಿಕ್ಷಾ ಚಾಲಕ ಅತಿ ವೇಗವಾಗಿ ಆಟೋ ಚಲಾಯಿಸಿ ಆಟೋ ಪಲ್ಟಿ ಹೊಡೆದು ಸ್ವಾಮಿ ೫೮ ವರ್ಷದ ವ್ಯಕ್ತಿ ಮೃತ ಪಟ್ಟಿರುತ್ತಾರೆ ಇವರ ಮಡದಿ ತೀವ್ರತರವಾದ ಗಾಯ ಸಂಭವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ.
ಕೆಆರ್ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇವಸಂದ್ರದ ಬಳಿ ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವೆಂಕಟಸ್ವಾಮಿ ೬೫ ಮೃತಪಟ್ಟಿರುತ್ತಾರೆ.
ಬೆಳ್ಳಂದೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಲೂರು ಜಂಕ್ಷನ್ ಬಳಿ ಮೋಟಾರ್ ಬೈಕ್ ಸವಾರ ಅತಿ ವೇಗವಾಗಿ ಗಾಡಿ ಚಲಾಯಿಸಿ ಸ್ಕಿಡ್ ಆಗಿ ನೆಲಕ್ಕೆ ಬಿದ್ದು ಸಚಿನ್ ವಾಹನೆ ೨೭ ವರ್ಷ ಮೃತಪಟ್ಟಿರುತ್ತಾನೆ.
ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು