LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.
ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿ ಸಾವಿಗೀಡಾಗಿದೆ. ಸ್ಥಳಕ್ಕೆ ಪೊಲೀಸ್, ಅರಣ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೇರಳ ಮೂಲದ ಪರಮೇಶ್ ಎಂಬವರು ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದರು. ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿದೆ. ಈ ಹಿನ್ನೆಲೆ ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಹುಲಿ ಸತ್ತು ಬಿದ್ದಿರೋದು ಗೊತ್ತಾಗಿದೆ.
ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಕ್ಕೆ ೬ ಹುಲಿ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಉರುಳಿಗೆ ಒಂದು ಹುಲಿ ಸಾವನ್ನಪ್ಪಿತ್ತು. ಇದೀಗ ಗುಂಡ್ಲುಪೇಟೆ ಭಾಗದಲ್ಲಿ ಸಹಜವಾಗಿ ಹುಲಿ ಸಾವನ್ನಪ್ಪಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು