LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಟ್ರ್ಯಾಕ್ಟರ್ ಪಲ್ಟಿ: ಬೈಕ್‍ಗಳು ಜಖಂ

ಬಾಗಲಕೋಟೆ: ಕಬ್ಬು ತುಂಬಿದಟ್ರ್ಯಾಕ್ಟರ್ ಒಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿ ರಸ್ತೆ ಬದಿ ನಿಲ್ಲಿಸಿದ್ದ ಹಲವು ಬೈಕ್‍ಗಳು ಜಖಂಗೊಂಡಿರುವ ದುರ್ಘಟನೆ ಬಾಗಲಕೋಟೆಯ ಮುಧೋಳದ ರನ್ನ ಸರ್ಕಲ್ ಬಳಿ ಘಟನೆ ನಡೆದಿದೆ.

ಸಾಮಾನ್ಯವಾಗಿ ಹೆಚ್ಚು ಜನ ಸಂಚಾರ ಇರುವ ಪ್ರದೇಶವಾಗಿರುವ ರನ್ನ ಸರ್ಕಲ್‍ನಲ್ಲಿ ಅಪಘಾತದ ಸಂದರ್ಭದಲ್ಲಿ ಹೆಚ್ಚು ಜನ ಸಂದಣಿ, ವಾಹನ ಸಂಚಾರ ಇರಲಿಲ್ಲ. ಹೀಗಾಗಿ ಅದೃಷ್ಟವಶಾತ್ ಬಾರಿ ಅನಾಹುತ ತಪ್ಪಿದಂತಾಗಿದೆ. ಟ್ರ್ಯಾಕ್ಟರ್ ಪಲ್ಟಿಯಿಂದಾಗಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ನಗರದಲ್ಲಿ ಬೈಪಾಸ್ ರಸ್ತೆ ಇದ್ದರೂ ಕಬ್ಬು ತುಂಬಿದ ಟ್ರ್ಯಾಕ್ಟರ್‍ಗಳು ನಗರದೊಳಗಿನಿಂದಲೇ ಹಾದು ಹೋಗುತ್ತಿರುವುದು ಭಾರಿ ಸಮಸ್ಯೆಗೆ ಕಾರಣವಾಗಿದೆ. ಮುಧೋಳ ನಗರದಲ್ಲಿ ಟ್ರಾಫಿಕ್ ಕಿರಿಕಿರಿಯಿಂದ ಪರ್ಯಾಯವಾಗಿ ನಿರ್ಮಿಸಿರುವ ಬೈಪಾಸ್ ರೋಡ್ ಉಪಯೋಗವೇ ಇಲ್ಲದಂತಾಗಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು