LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hubballi

"ನೈಋತ್ಯ ರೈಲ್ವೆಯಿಂದ ದೀಪಾವಳಿಗೆ ವಿಶೇಷ ರೈಲುಗಳ ಸಂಚಾರ"

ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:೧. ರೈಲು ಸಂಖ್ಯೆ ೦೭೩೫೩/೦೭೩೫೪ ಎಸ್‌ಎಸ್‌ಎಸ್ ಹುಬ್ಬಳ್ಳಿಮಂಗಳೂರು ಜAಕ್ಷನ್‌ಯಶವAತಪುರ ವಿಶೇಷ ಎಕ್ಸ್ ಪ್ರೆಸ್ (೧ ಟ್ರಿಪ್): ರೈಲು ಸಂಖ್ಯೆ ೦೭೩೫೩ ಎಸ್‌ಎಸ್‌ಎಸ್ ಹುಬ್ಬಳ್ಳಿಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ ೧೭, ೨೦೨೫ ರಂದು ೧೬:೦೦ ಗಂಟೆಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ ೧೮, ೨೦೨೫ ರಂದು ೧೧:೧೫ ಗಂಟೆಗೆ ಮAಗಳೂರು ಜಂಕ್ಷನ್ ತಲುಪಲಿದೆ.

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ರೈಲು ಸಂಖ್ಯೆ ೦೭೩೫೪ ಮಂಗಳೂರು ಜAಕ್ಷನ್‌ಯಶವAತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ ೧೮, ೨೦೨೫ ರಂದು ೧೪:೩೫ ಗಂಟೆಗೆ ಮಂಗಳೂರು  ಜAಕ್ಷನ್ನಿAದ ಹೊರಟು, ಅದೇ ದಿನ ರಾತ್ರಿ ೨೩:೧೫ ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲು ಬಂಟವಾಳ, ಕಬಕಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ೨. ರೈಲು ಸಂಖ್ಯೆ ೦೬೨೨೯/೦೬೨೩೦ ಯಶವಂತಪುರ-ಮAಗಳೂರು ಜಂಕ್ಷನ್- ಬೆAಗಳೂರು ಕಂಟೋನ್ಮೆAಟ್ ವಿಶೇಷ ಎಕ್ಸ್
ಪ್ರೆಸ್ (೧ ಟ್ರಿಪ್): ರೈಲು ಸಂಖ್ಯೆ ೦೬೨೨೯ ಯಶವಂತಪುರ- ಮAಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ಅಕ್ಟೋಬರ್ ೧೯, ೨೦೨೫ ರಂದು ೦೦:೧೫
ಗಂಟೆಗೆ ಯಶವಂತಪುರದಿAದ ಹೊರಟು, ಅದೇ ದಿನ ೧೧:೧೫ ಗಂಟೆಗೆ ಮಂಗಳೂರು ಜAಕ್ಷನ್ ತಲುಪಲಿದೆ. ಈ ರೈಲು ಕುಣಿಗಲ್,  ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.

ರೈಲು ಸಂಖ್ಯೆ ೦೬೨೩೦ ಮಂಗಳೂರು ಜಂಕ್ಷನ್-ಬೆAಗಳೂರು ಕಂಟೋನ್ಮೆಂಟ್‌ ವಿಶೇಷ ಎಕ್ಸಪ್ರೆಸ್‌ ರೈಲು ಅಕ್ಟೋಬರ್‌ ೧೯, ೨೦೨೫ ರಂದು ೧೪:೩೫ ಗಂಟೆಗೆ ಮಂಗ ಳೂರು ಜಂಕ್ಷನ್ನಿAದ ಹೊರಟು, ಮರುದಿನ ೦೦:೩೦ ಗಂಟೆಗೆ ಬೆಂಗಳೂರು ಕಂಟೋನ್ಮೆAಟ್ ತಲುಪಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು