LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪಟೇಲರಿಗೆ ಗಣ್ಯರ ನಮನ

ನವದೆಹಲಿ: ಇಲ್ಲಿನ ಪಟೇಲ್ ಚೌಕ್‍ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್, ದೆಹಲಿ ಎಲ್ಜಿ ವಿಕೆ ಸಕ್ಸೇನಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪುಷ್ಪ ನಮನ ಸಲ್ಲಿಸಿದರು.

ಪಟೇಲ್ ಅವರದ್ದು ಅದಮ್ಯ ಮನೋಭಾವ, ದೂರದೃಷ್ಟಿಯ ರಾಜಕಾರಣಿ ಮತ್ತು ಅವರು ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕತೆಗೆ ಅವರ ಕೊಡುಗೆ, ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಬಂದಿದೆ, ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಉಕ್ಕಿನ ಮನುಷ್ಯನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸರ್ದಾರ್ ಪಟೇಲ್ ಜಯಂತಿ ಸಂದರ್ಭದಲ್ಲಿ ದೇಶದ ಜನತೆಗೆ ಏಕತಾ ದಿನದ ಶುಭಾಶಯಗಳನ್ನು ಹೇಳುತ್ತೇನೆ. 2014 ರಿಂದ ಇಡೀ ದೇಶವು ಈ ದಿನವನ್ನು ಏಕತಾ ದಿನವಾಗಿ ಆಚರಿಸುತ್ತದೆ.

ಸ್ವಾತಂತ್ರ್ಯದ ನಂತರ ಬ್ರಿಟಿಷರು ಭಾರತ ತೊರೆದರು ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಸಮಯಲ್ಲಿ ಪಟೇಲ್ ಅವರು ಕೆಲವೇ ದಿನಗಳಲ್ಲಿ ರಾಜರ ಆಡಳಿತದಲ್ಲಿದ್ದ 550ಕ್ಕೂ ಹೆಚ್ಚು ರಾಜ್ಯಗಳನ್ನು ಒಗ್ಗೂಡಿಸಿ ಭಾರತದ ಭೂಪಟವನ್ನು ಸಿದ್ಧಪಡಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು