LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

"ಉಪನ್ಯಾಸಕರ ಕೊರತೆಯಿಂದ ವಿದ್ಯರ‍್ಥಿಗಳಿಗೆ ತೊಂದರೆ – ತ್ರಿವೇಣಿ ಗಾಂಧಿ ಚಿನ್ನಪ್ಪ ಮನವಿ"

ಆನೇಕಲ್: ಪಟ್ಟಣದ ರ‍್ಕಾರಿ ಡಾ. ಎಸ್. ಗೋಪಾಲರಾಜು ಪದವಿಪರ‍್ವ ಕಾಲೇಜಿನಲ್ಲಿ ಬಿಸಿಎ ಹಾಗೂ ಬಿಬಿಎ ವಿಭಾಗಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯರ‍್ಥಿಗಳು ಕಲಿಕೆಯಲ್ಲಿ ಅಡಚಣೆ ಅನುಭವಿಸುತ್ತಿದ್ದಾರೆ. ತರಗತಿಗಳು ನಿಯಮಿತವಾಗಿ ನಡೆಯದ ಕಾರಣದಿಂದ ವಿದ್ಯರ‍್ಥಿಗಳ ಶಿಕ್ಷಣದ ಗುಣಮಟ್ಟ ಹಿನ್ನಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ವಿದ್ಯರ‍್ಥಿ ನಾಯಕಿ ತ್ರಿವೇಣಿ ಗಾಂಧಿ ಚಿನ್ನಪ್ಪ ಅವರ ನೇತೃತ್ವದ ವಿದ್ಯರ‍್ಥಿ ತಂಡವು ಆನೇಕಲ್ ತಾಲ್ಲೂಕು ದಂಡಾಧಿಕಾರಿಗಳಾದ ಶಶಿಧರ್ ಮಾಡ್ಯಾಳ್ ರವರನ್ನು ಭೇಟಿ ಮಾಡಿ ಮನವಿ ಪತ್ರವನ್ನು ಸಲ್ಲಿಸಿದರು.

ವಿದ್ಯರ‍್ಥಿ ನಾಯಕಿ ತ್ರಿವೇಣಿ ಗಾಂಧಿ ಚಿನ್ನಪ್ಪ ಮಾತನಾಡಿ, ಕಾಲೇಜಿನ ಬಿಸಿಎ ಹಾಗೂ ಬಿಬಿಎ ವಿಭಾಗಗಳಲ್ಲಿ ಶಾಶ್ವತ ಉಪನ್ಯಾಸಕರ ಕೊರತೆಯಿಂದ ಪಾಠಗಳು ಸರಿಯಾಗಿ ನಡೆಯುತ್ತಿಲ್ಲ. ವಿದ್ಯರ‍್ಥಿಗಳು ಕಾಲೇಜಿಗೆ ಬರುವುದಾದರೂ ಪಾಠಗಳು ನಡೆಯದಿರುವುದು ನಮ್ಮ ಶಿಕ್ಷಣದ ಹಕ್ಕಿನ ಹನನವಾಗಿದೆ. ರ‍್ಕಾರ ತಕ್ಷಣ ಕ್ರಮ ಕೈಗೊಂಡು ತಾತ್ಕಾಲಿಕ ಅಥವಾ ಶಾಶ್ವತ ಉಪನ್ಯಾಸಕರನ್ನು ನೇಮಿಸಬೇಕು ಎಂದು ಮನವಿ ಮಾಡಿದರು.

ವಿದ್ಯರ‍್ಥಿನಿಯರಾದ ರಂಜಿತಾ, ರಮ್ಯಾ, ಪ್ರಿಯಾ, ಕರ‍್ತನ ಹಾಗೂ ವಿದ್ಯರ‍್ಥಿ ರ‍್ಶನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ತಮ್ಮ ವಿಭಾಗದಲ್ಲಿ ಕಲಿಕೆಗೆ ಅನುಕೂಲವಾಗುವಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಒತ್ತಾಯಿಸಿದರು.

ವಿದ್ಯರ‍್ಥಿಗಳು ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ, ಶಿಕ್ಷಣ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ವಿದ್ಯರ‍್ಥಿಗಳ ಬೇಡಿಕೆ: ಬಿಸಿಎ ಹಾಗೂ ಬಿಬಿಎ ವಿಭಾಗಗಳಿಗೆ ತಕ್ಷಣ ಉಪನ್ಯಾಸಕರನ್ನು ನಿಯೋಜಿಸಿ ಪಾಠಕ್ರಮವನ್ನು ನಿಯಮಿತಗೊಳಿಸಬೇಕು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು