LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಷ್ಯಾ - ಉಕ್ರೇನ್ ಮಧ್ಯೆ 3 ದಿನಗಳ ಕದನ ವಿರಾಮ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ - ಉಕ್ರೇನ್ ನಡುವೆ 3 ದಿನಗಳ ತಾತ್ಕಾಲಿಕ ಕದನ ವಿರಾಮವನ್ನು) ಘೋಷಿಸಿದ್ದಾರೆ. ಮೇ 9ರಿಂದ 11ರವೆಗೆ ಕದನ ವಿರಾಮ ಘೋಷಿಸಲಾಗಿದೆ.
ಉಭಯದೇಶಗಳ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಮೇ.9ರಿಂದ ಮೇ.11ರವರೆಗೆ 3 ದಿನಗಳ ಕದನವಿರಾಮ ಘೋಷಿಸುತ್ತಿರುವುದಾಗಿ ಡೊನಾಲ್ಡ್ ಟ್ರಂಪ್ ಟ್ರೂತ್ ಸೋಶಿಯಲ್ ಮೂಲಕ ಘೋಷಣೆ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST