LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಾಕ್ ಮನವಿಗೆ ಕದನ ವಿರಾಮ ವಿಸ್ತರಣೆ ಹಾರ್ಮುಜ್ ಜಲಸಂಧಿ ದಿಗ್ಬಂಧನ ಮುಂದುವರಿಕೆ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಂದು ಪಾಕಿಸ್ತಾನದ ಮನವಿ ಮೇರೆಗೆ ಕದನ ವಿರಾಮ ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ.ಕದನ ವಿರಾಮಕ್ಕೆ ಈ ಹಿಂದೆ ಕೊಟ್ಟಿದ್ದ ಡೆಡ್ ಲೈನ್ ಮುಕ್ತಾಯದ ಹಿನ್ನೆಲೆಯಲ್ಲಿ ಕದನ ವಿರಾಮ ಅಮೆರಿಕ ಮತ್ತೆ ಕೆಲ ದಿನಗಳ ಕಾಲ ಮುಂದುವರಿಸಿದೆ. ಆದರೆ ಹಾರ್ಮುಜ್ ಜಲಸಂಧಿ ದಿಗ್ಬಂಧನ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ. 7 ವಾರಗಳ ಯುದ್ಧದಲ್ಲಿ ಸಾವಿರಾರು ಜನ ಮೃತಪಟ್ಟಿದ್ದು, ವಿಶ್ವದ ಆರ್ಥಿಕತೆ ಮೇಲೂ ದೊಡ್ಡ ಪೆಟ್ಟು ಬಿದ್ದಿದೆ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸಂಧಾನ ಮಾತುಕತೆಗೆ ಅಮೆರಿಕ ಮುಂದಾಗಿದೆ. ಸದ್ಯ ಮಿಲಿಟರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.ಕದನ ವಿರಾಮ ವಿಸ್ತರಣೆ ಬಗ್ಗೆ ಮಾತನಾಡಿರುವ ಟ್ರಂಪ್, ಪಾಕಿಸ್ತಾನದ ಮನವಿ ಸ್ವೀಕರಿಸಿ, ಅದರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿ, ಇರಾನ್

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು