LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಣನಕುಂಟೆ ಪೊಲೀಸ್ ಪೊಲೀಸರು ಲಿಖಿತ್ ಕುಮಾರ್ ಮತ್ತು ಸೈಯದ್ ಪಾಷ 26 ರವರುಗಳನ್ನು ಬಂಧಿಸಿ ನಾಲ್ಕು ಲಕ್ಷ ರೂಪಾಯಿ ಬೆಲೆಬಾಳುವ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ.
ಆರೋಪಿಗಳು ಕೋಣನಕುಂಟೆ,, ಪುಟ್ಟೇನಹಳ್ಳಿ, ಮಾರತಹಳ್ಳಿ, ಹುಳಿಮಾವು ಮತ್ತು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST