LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಚಿವ ಜಮೀರ್ ನಿವಾಸದಲ್ಲಿ ಕಳವು ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ.
ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ ಮತ್ತು ಅಮೀರ್ ಇಬ್ಬರು ಕಳ್ಳತನ ಮಾಡಿದ್ದರು. ಜಮೀರ್ ತಾಯಿಯ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳು, 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದರು.
ಚಿನ್ನ ಕಳ್ಳತನ ಮಾಡಿ ಆಭರಣ ಅಡವಿಟ್ಟು ಆರೋಪಿಗಳು ಹಣ ಪಡೆದಿದ್ದರು. ಆ ಹಣವನ್ನು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲಾನ್ ಮಾಡಿದರು. ಕಾಲ್ ಮಾಡಿದಾಗ ರಿಸೀವ್ ಮಾಡಲಿಲ್ಲ. ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು