LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಎರಡು ಚಿತ್ರಗಳು ಸೂಪರ್ ಹಿಟ್

ಖ್ಯಾತ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈವರೆಗೂ 100ಕ್ಕೂ ಅಧಿಕ ಚಿತ್ರಗಳ ವಿತರಣೆ ಮಾಡಿದೆ. "ರತ್ನನ ಪ್ರಪಂಚ" ದಂತಹ ಸದಭಿರುಚಿಯ ಚಿತ್ರವನ್ನು ನಿರ್ಮಿಸಿದೆ. ಬಹು ನಿರೀಕ್ಷಿತ ಡಾಲಿ ಧನಂಜಯ ಹಾಗೂ ರಮ್ಯ ಅಭಿನಯದ "ಉತ್ತರಾಕಾಂಡ" ಚಿತ್ರದ ಚಿತ್ರೀಕರಣ ನಡೆಯುತ್ತಿದೆ.

ಈ ಶುಕ್ರವಾರ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಗೆ ಸಂಭ್ರಮದ ಶುಕ್ರವಾರ. ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿರುವ ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಿಸಿ, ನಿರ್ದೇಶಿಸಿರುವ "12th ಫೇಲ್" ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ಧನಂಜಯ ಅವರು ನಿರ್ಮಿಸಿರುವ "ಟಗರು ಪಲ್ಯ" ಎರಡು ಚಿತ್ರಗಳು ಈ ವಾರ ಬಿಡುಗಡೆಯಾಗಿದ್ದು, ಎರಡೂ ಚಿತ್ರಗಳಿಗೂ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಎರಡು ಚಿತ್ರಗಳು ಹೌಸ್ ಫುಲ್ ಆಗುತ್ತಿದೆ. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಕೆ.ಆರ್.ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಮುಂದೆ ಕೂಡ ನಮ್ಮ ಸಂಸ್ಥೆಯ ಮೂಲಕ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುತ್ತೇವೆ ಹಾಗೂ ವಿತರಣೆ ಮಾಡುತ್ತೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು